alex Certify BIG NEWS: ತುಂಬಾಡಿ ಕೆರೆಯಲ್ಲಿ ದುರಂತ; ಬಾಲಕ ಸೇರಿ ಇಬ್ಬರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತುಂಬಾಡಿ ಕೆರೆಯಲ್ಲಿ ದುರಂತ; ಬಾಲಕ ಸೇರಿ ಇಬ್ಬರು ದುರ್ಮರಣ

ತುಮಕೂರು: ತುಂಬಾಡಿ ಕೆರೆಯಲ್ಲಿ ದುರಂತವೊಂದು ಸಂಭವಿಸಿದ್ದು, ಬಾಲಕ ಸೇರಿದಂತೆ ಇಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಕೆರೆಯಲ್ಲಿ ಈ ಘಟನೆ ನಡೆದಿದೆ. 45 ವರ್ಷದ ಕೃಷ್ಣಪ್ಪ ಹಾಗೂ 11 ವರ್ಷದ ಬಾಲಕ ನಿತಿನ್ ಮೃತ ದುರ್ದೈವಿಗಳು.

ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...