alex Certify BIG NEWS: ತ್ರಿಪುರಾದಲ್ಲಿ ಬಿಜೆಪಿಗೆ ಸರಳ ಬಹುಮತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತ್ರಿಪುರಾದಲ್ಲಿ ಬಿಜೆಪಿಗೆ ಸರಳ ಬಹುಮತ

ನವದೆಹಲಿ: ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತಗಳಿಂದ ಗೆದ್ದು ಬೀಗಿದೆ.

ತ್ರಿಪುರಾದ 60 ಕ್ಷೇತ್ರಗಳಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಂಡು ಅಧಿಕಾರದ ಗದ್ದುಗೆ ಏರಲು ಸಿದ್ಧತೆ ನಡೆಸಿದೆ. ಟಿಎಂಸಿ 13, ಸಿಪಿಐ(ಎಂ) 11, ಕಾಂಗ್ರೆಸ್ 3, IPFI 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ತ್ರಿಪುರಾದಲ್ಲಿ ಬಿಜೆಪಿ ಬಹುಮತಗಳೊಂದಿಗೆ ಸರ್ಕಾರ ರಚನೆಗೆ ಸಜ್ಜಾಗಿದ್ದಾಗಿ ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...