alex Certify BIG NEWS: ದಕ್ಷಿಣ ಕನ್ನಡದಲ್ಲಿ RSS ಗೆ ವಾರ್ನಿಂಗ್ ಕೊಟ್ಟ PFI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಕ್ಷಿಣ ಕನ್ನಡದಲ್ಲಿ RSS ಗೆ ವಾರ್ನಿಂಗ್ ಕೊಟ್ಟ PFI

ಮಂಗಳೂರು: ಪಿಎಫ್ಐ ಸಂಘಟನೆ ಮುಖಂಡರು, ಕಾರ್ಯಕರ್ತರನ್ನು ಎನ್ಐಎ ಹಾಗೂ ರಾಜ್ಯ ಪೊಲೀಸರು ಹೆಡೆಮುರಿಕಟ್ಟಿದ್ದರೂ ಬೆದರಿಕೆ ಹಾಕುವುದನ್ನು ಮಾತ್ರ ಇನ್ನು ನಿಲ್ಲಿಸಿಲ್ಲ. ರಸ್ತೆಯ ಮೇಲೆ ಕಿಡಿಗೇಡಿಗಳು ಎಚ್ಚರಿಕೆ ಸಂದೇಶದ ಬರಹಗಳನ್ನು ಬರೆದು ಧಮ್ಕಿ ಹಾಕುವ ಕೆಲಸಕ್ಕೆ ಮುಂದಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆ ಆರ್.ಎಸ್.ಎಸ್ ಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಬಂಟ್ವಾಳದ ರಸ್ತೆಯ ಮೇಲೆ ಕಿಡಿಗೇಡಿಗಳು ಆರ್.ಎಸ್.ಎಸ್ ಗೆ ಎಚ್ಚರಿಕೆ ನೀಡಿದ್ದಾರೆ.

’ಚಡ್ಡಿಗಳೇ ಎಚ್ಚರ, ಪಿಎಫ್ಐ ನಾವು ಮರಳಿ ಬರುತ್ತೇವೆ’ ಎಂದು ರಸ್ತೆಯ ಮೇಲೆ ಪಿಎಫ್ಐ ಕಿಡಿಗೇಡಿಗಳು ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಸ್ನೇಹಗಿರಿ ಎಂಬಲ್ಲಿ ರಸ್ತೆಯ ಮೇಲೆ ಈ ಬರಹ ಬರೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...