alex Certify BIG NEWS: ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಬಿಜೆಪಿ ಭರ್ಜರಿ ಗೆಲುವು; ಕೋಲಾರದಲ್ಲಿ ಗೆದ್ದು ಬೀಗಿದ ಕೈ ಅಭ್ಯರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಬಿಜೆಪಿ ಭರ್ಜರಿ ಗೆಲುವು; ಕೋಲಾರದಲ್ಲಿ ಗೆದ್ದು ಬೀಗಿದ ಕೈ ಅಭ್ಯರ್ಥಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ತನ್ನ ಸ್ಥಾನ ಹೆಚ್ಚಿಸಿಕೊಂಡಿದ್ದು, ಇದೀಗ ದಕ್ಷಿಣ ಕನ್ನಡ, ಶಿವಮೊಗ್ಗ ಕ್ಷೇತ್ರಗಳಲ್ಲೂ ಭರ್ಜರಿ ಗೆಲುವು ಸಾಧಿಸಿದೆ.

ದಕ್ಷಿಣ ಕನ್ನಡ, ಉಡುಪಿ ದ್ವಿಸದಸ್ಯ ಸ್ಥಾನ ಹೊಂದಿರುವ ಪರಿಷತ್ ಕ್ಷೇತ್ರವಾಗಿದ್ದು, ಇದೀಗ ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಕುಮಾರ್ ವಿಜಯ ಸಾಧಿಸಿದ್ದಾರೆ. ಇನ್ನು ಕೋಲಾರ ಪರಿಷತ್ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್. ಅನಿಲ್ ಕುಮಾರ್ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...