alex Certify BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; JDS ತೊರೆದ ವೈ.ಎಸ್.ವಿ. ದತ್ತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಳಪತಿಗಳಿಗೆ ಮತ್ತೊಂದು ಶಾಕ್; JDS ತೊರೆದ ವೈ.ಎಸ್.ವಿ. ದತ್ತಾ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಶಾಸಕ, ಹಿರಿಯ ನಾಯಕ ವೈ.ಎಸ್.ವಿ ದತ್ತಾ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ವೈ.ಎಸ್.ವಿ. ದತ್ತಾ, ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಶೀಘ್ರದಲ್ಲಿಯೇ ತಾನು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ ಎಂದರು.

ಈಗಾಗಲೇ ಹಲವು ಬಾರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಸಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...