alex Certify BIG NEWS: ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಬರೋಬ್ಬರಿ 5.83 ಕೋಟಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಗಾಂಧಿ ಬಜಾರ್ ನಲ್ಲಿ 5.83 ಕೋಟಿ ಮೌಲ್ಯದ ಸುಮಾರು 9 ಕೆಜಿ 565 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...