alex Certify BIG NEWS: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ ಕೇವಲ 294 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,591 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 6,209 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,32,915 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 74,386 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,87,12,952 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,83,709 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...