alex Certify BIG NEWS: ದೆಹಲಿ ED ಕಚೇರಿಗೆ ವಿಚಾರಣೆಗೆ ಹಾಜರಾದ ಶಾಸಕ ಜಮೀರ್ ಅಹ್ಮದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿ ED ಕಚೇರಿಗೆ ವಿಚಾರಣೆಗೆ ಹಾಜರಾದ ಶಾಸಕ ಜಮೀರ್ ಅಹ್ಮದ್

ನವದೆಹಲಿ: ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಶಾಸಕ ಜಮೀರ್ ಅಹ್ಮದ್ ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಇಡಿ ಅಧಿಕಾರಿಗಳು ದೂರವಾಣಿ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಹಾಜರಾಗಿದ್ದೇನೆ. ಈ ಹಿಂದೆ ಹೇಳಿಕೆಗಳನ್ನು ದಾಖಲಿಸಿ, ಅಗತ್ಯ ದಾಖಲೆಗಳನ್ನು ಕೂಡ ಸಲ್ಲಿಸಿದ್ದೆ. ಇದೀಗ ಸ್ಪಷ್ಟನೆ ನಿಟ್ಟಿನಲ್ಲಿ ಇಡಿ ಕಚೇರಿಗೆ ಆಗಮಿಸಿದ್ದೇನೆ ಎಂದು ತಿಳಿಸಿದರು.

ಅತ್ಯಾಚಾರ, ಅಸಹಜ ಲೈಂಗಿಕ ಕ್ರಿಯೆ ಆರೋಪ: ನಟಿ ಪತಿಗೆ ರಿಲೀಫ್

ಕಳೆದ ತಿಂಗಳು ಇಡಿ ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಅವರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...