alex Certify BIG NEWS: ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಕೋಟಿಗಟ್ಟಲೆ ಬಿಲ್ ಮಂಜೂರು ಮಾಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ದೇವರಾಜ್ ಅರಸು ಟ್ರಕ್ ಟರ್ಮಿನಲ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...