alex Certify BIG NEWS: ದೇವೇಗೌಡರನ್ನು ಸಿಎಂ ಮಾಡಿದ್ದೇ ನಾವು; HDDಗೆ ಟಾಂಗ್ ನೀಡಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇವೇಗೌಡರನ್ನು ಸಿಎಂ ಮಾಡಿದ್ದೇ ನಾವು; HDDಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ನಮ್ಮ ಪಕ್ಷದಿಂದಲೇ ಬೆಳೆದು ಹೋದವರು, ಈಗ ಅಲ್ಲಿಗೆ ಹೋಗಿ ದೊಡ್ಡ ನಾಯಕನಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಗೆ ಟಾಂಗ್ ನೀಡಿರುವ ಸಿದ್ದರಾಮಯ್ಯ, ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾವು ಎಂದು ಹೇಳಿದ್ದಾರೆ.

ಸೂಪರ್ ಹೀರೋ: ದೆಹಲಿಯ ‘ಮಟ್ಕಾ ಮ್ಯಾನ್’ಗೆ ಉದ್ಯಮಿ ಆನಂದ್ ಮಹೀಂದ್ರ ಶ್ಲಾಘನೆ

ಉಪಚುನಾವಣಾ ಅಖಾಡದಲ್ಲಿ ರಾಜಕೀಯ ಪಕ್ಷಗಳ ನಾಯಕರ ಟಾಕ್ ಫೈಟ್ ಜೋರಾಗಿದ್ದು, ಯಾರನ್ನು ಬೆಳೆಸಿದ್ದು ಯಾರು? ಯಾರನ್ನು ಯಾರು ನಾಯಕರನ್ನಾಗಿ ಮಾಡಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಇದೇ ವಿಚಾರವಾಗಿ ಮಾತನಾಡಿದ ದೇವೇಗೌಡರು ಸಿದ್ದರಾಮಯ್ಯ, ಜಮೀರ್ ಅಹ್ಮದ್ ನಮ್ಮಿಂದಲೇ ಬೆಳೆದು ಹೋದವರೆಂದು ಹೇಳಿದ್ದರು. ಇದೀಗ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವಿರುದ್ಧ ಗರಂ ಆಗಿದ್ದು, ದೇವೇಗೌಡರನ್ನು ಸಿಎಂ ಮಾಡಿದೋರೆ ನಾವು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...