alex Certify BIG NEWS: ದೇಶದಲ್ಲಿ ಹೆಚ್ಚುತ್ತಿದೆ ಹೊಸ ರೂಪಾಂತರಿ ವೈರಸ್ ಆತಂಕ; 3,609 ಕೋವಿಡ್ ಸಕ್ರಿಯ ಪ್ರಕರಣ ದಾಖಲು; ಒಂದೇ ದಿನದಲ್ಲಿ 240ಕ್ಕೂ ಹೆಚ್ಚು ಜನರಲ್ಲಿ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಹೆಚ್ಚುತ್ತಿದೆ ಹೊಸ ರೂಪಾಂತರಿ ವೈರಸ್ ಆತಂಕ; 3,609 ಕೋವಿಡ್ ಸಕ್ರಿಯ ಪ್ರಕರಣ ದಾಖಲು; ಒಂದೇ ದಿನದಲ್ಲಿ 240ಕ್ಕೂ ಹೆಚ್ಚು ಜನರಲ್ಲಿ ಸೋಂಕು

ನವದೆಹಲಿ: ದೇಶದಲ್ಲಿ BF.7 ಹೊಸ ರೂಪಾಂತರಿ ಆತಂಕ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 243 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 530699 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3609 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44143850 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 81,097 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,09,14,546 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,13,080 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...