alex Certify BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಇಲ್ಲಿದೆ SMS ಮೂಲಕವೂ Result ಪಡೆಯುವ ವಿಧಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಇಲ್ಲಿದೆ SMS ಮೂಲಕವೂ Result ಪಡೆಯುವ ವಿಧಾನ

ಬೆಂಗಳೂರು: ವಿದ್ಯಾರ್ಥಿಗಳು ಬಹುದಿನಗಳಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.

ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ವಿದ್ಯಾರ್ಥಿಗಳು ಎಸ್ಎಂಎಸ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದು. KAR12-ಸ್ಪೇಸ್-ನೋಂದಣಿ ಸಂಖ್ಯೆ ನಮೂದಿಸಿ 56263ಗೆ SMS ಕಳುಹಿಸಿ ಫಲಿತಾಂಶ ಪಡೆದುಕೊಳ್ಳಬಹುದು.

ಇನ್ನು ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್
www.kseeb.kar.nic.in
www.pue.kar.nic.in
www.karresults.nic.in
www.result.dkpucpa.co ಗೆ ಭೇಟಿ ನೀಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...