alex Certify BIG NEWS: ದ್ವಿತೀಯ ಪಿಯು ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದ್ವಿತೀಯ ಪಿಯು ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯು ಮಾದರಿ ಪ್ರಶ್ನೆ ಪತ್ರಿಕೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದ್ದಾರೆ.

ಹೆಚ್ಚಿನ ಮಾಹಿಇಗಾಗಿ pue.kar.nic.in//PUE/support_h…ನಲ್ಲಿ ನೋಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...