alex Certify BIG NEWS: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೋವಿಡ್ ಕಾರಣಕ್ಕೆ ಪರೀಕ್ಷೆ ಇಲ್ಲದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮುಂದಾಗಿದ್ದ ಸರ್ಕಾರದ ನಡೆಗೆ ಹೈಕೋರ್ಟ್ ತಡೆ ನೀಡಿದೆ.

ಫ್ರಿಜ್‌ ಇಲ್ಲದೆಯೂ ಸೊಪ್ಪು ತಾಜಾ ಇರುವಂತಿಡುವುದು ಹೇಗೆ…? ಇಲ್ಲಿದೆ ಟಿಪ್ಸ್

ಸಾಮಾನ್ಯ ವಿದ್ಯಾರ್ಥಿಗಳಿಗೂ ಹಾಗೂ ರಿಪೀಟರ್ಸ್ ಗಳಿಗೂ ತಾರತಮ್ಯವೆಸಗಲಾಗುತ್ತಿದೆ. ರಿಪೀಟರ್ಸ್ ಗೂ ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಾತ್ಕಾಲಿಕ ತಡೆ ನೀಡಿದೆ.

ಬಿಜೆಪಿಗೆ ಬಂದ 17 ಶಾಸಕರಿಂದಲೇ ಗೊಂದಲ ಸೃಷ್ಟಿ; ಸಚಿವ ಈಶ್ವರಪ್ಪ ಅಸಮಾಧಾನ

ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಸರಿಯಲ್ಲ. ಪಾಸ್ ಮಾಡುವುದಾದರೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಬೇಕು. ತಾರತಮ್ಯ ಮಾಡುತ್ತಿರುವ ಉದ್ದೇಶವೇನು ಎಂಬ ಬಗ್ಗೆ ಎಜಿಗೆ ಮಾಹಿತಿ ನೀಡಿ, ಗುರುವಾರದೊಳಗೆ ನ್ಯಾಯಾಲಯಕ್ಕೆ ವಿವರಿಸುವಂತೆ ಕೋರ್ಟ್ ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...