alex Certify BIG NEWS: ಧರ್ಮದ ಹೆಸರಲ್ಲಿ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ; ಉದಯಪುರ ಹತ್ಯೆ ಪ್ರಕರಣ ಖಂಡಿಸಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧರ್ಮದ ಹೆಸರಲ್ಲಿ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ; ಉದಯಪುರ ಹತ್ಯೆ ಪ್ರಕರಣ ಖಂಡಿಸಿದ ಕಾಂಗ್ರೆಸ್

ಬೆಂಗಳೂರು; ರಾಜಸ್ಥಾನದ ಉದಯಪುರದಲ್ಲಿ ನಡೆದಿರುವ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಘಟಕ ತೀವ್ರವಾಗಿ ಖಂಡಿಸಿದೆ.

ಉದಯಪುರದಲ್ಲಿ ನಡೆದ ಭೀಕರ ಹತ್ಯೆ ಅತ್ಯಂತ ಆಘಾತಕಾರಿ. ಧರ್ಮದ ಹೆಸರಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನ ಸಹಿಸಲು ಸಾಧ್ಯವಿಲ್ಲ. ಕ್ರೌರ್ಯದ ಮೂಲಕ ಆತಂಕ ಸೃಷ್ಟಿಸುತ್ತಿರುವವರಿಗೆ ತಕ್ಷಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದೆ.

ನಾವೆಲ್ಲರೂ ಒಟ್ಟಾಗಿ ದ್ವೇಷವನ್ನು ಸೋಲಿಸಬೇಕು. ಎಲ್ಲರಲ್ಲೂ ಮನವಿ ಮಾಡುತ್ತೇವೆ, ದಯವಿಟ್ಟು ಶಾಂತಿ, ಸಹೋದರತ್ವವನ್ನು ಕಾಪಾಡಿಕೊಳ್ಳಿ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...