alex Certify BIG NEWS: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ; ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸುಶೀಲವ್ವ ಹರಿಜನ್, ಕಲ್ಲವ್ವ ಹರಿಜನ್ ಹಾಗೂ ರಾಜು ಮಿತ್ರಿ ಮೃತರು. ವೆಂಕಟಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಕಾರನ್ನು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ.

ಮೃತರು ಧಾರವಾಡ ತಾಲೂಕಿನ ಬೇಗೂರು ಗ್ರಾಮದವರಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...