alex Certify BIG NEWS: ಧಾರಾಕಾರ ಮಳೆಗೆ ಕೆಸರಿನಲ್ಲಿ ಸಿಲುಕಿಕೊಂಡ ಬಸ್; ಪ್ರಯಾಣಿಕರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧಾರಾಕಾರ ಮಳೆಗೆ ಕೆಸರಿನಲ್ಲಿ ಸಿಲುಕಿಕೊಂಡ ಬಸ್; ಪ್ರಯಾಣಿಕರ ಪರದಾಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಬಸ್ ವೊಂದು ಕೆಸರನಲ್ಲಿ ಸಿಲುಕಿರುವ ಘಟನೆ ಕಾರವಾರದ ಬಳಿ ನಡೆದಿದೆ.

ಕಾರವಾರ ತಾಲೂಕಿನ ಕಡವಾಡ ದರ್ಗಾಬಳಿ ಬಸ್ ಕೆಸರಿನಲ್ಲಿ ಸಿಲುಕಿದೆ. ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ. ಬಸ್ ನಿಂದ ಇಳಿಯಲು ಪ್ರಯಾಣಿಕರು ಪರದಾಡಿದ್ದಾರೆ.

ಬಳಿಕ ಬಸ್ ನಿಂದ ಇಳಿದು ಬೇರೆ ವಾಹನಗಳಲ್ಲಿ ಪ್ರಯಾಣಿಕರು ತೆರಳಿರುವ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...