alex Certify BIG NEWS: ಧ್ವನಿವರ್ಧಕ ಬಳಕೆ; ಪೊಲೀಸ್ ಆಯುಕ್ತರು, IGP, SPಗಳಿಗೆ ಸುತ್ತೋಲೆ ಹೊರಡಿಸಿದ DG-IGP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧ್ವನಿವರ್ಧಕ ಬಳಕೆ; ಪೊಲೀಸ್ ಆಯುಕ್ತರು, IGP, SPಗಳಿಗೆ ಸುತ್ತೋಲೆ ಹೊರಡಿಸಿದ DG-IGP

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಒತ್ತಾಯಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪೊಲೀಸ್ ಅಧಿಕಾರಿಗಳಿಗೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.

ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಯಥಾವತ್ತಾಗಿ ಪಾಲಿಸಬೇಕು. ಶಬ್ದ ಮಾಲಿನ್ಯ ಮಾಡುತ್ತಿದ್ದರೆ ಕೇಸ್ ಹಾಕಿ ಕಾನೂನು ಪ್ರಕಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪರ್ಸ್ ನಲ್ಲಿ ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಇಡಬೇಡಿ

ಧಾರ್ಮಿಕ ಕೇಂದ್ರಗಳು, ಪಬ್, ನೈಟ್ ಕ್ಲಬ್, ಇನ್ಸ್ಟಿ ಟ್ಯೂಟ್, ಕಾರ್ಯಕ್ರಮಗಳು ಸೇರಿದಂತೆ ಎಲ್ಲೆಡೆ ನಿಗಾವಹಿಸಿ. ನಿಯಂತ್ರಣ ಮಂಡಳಿ ಕಾಯ್ದೆ 2000 ಅಡಿ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...