alex Certify BIG NEWS: ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ; ಪಿಎ ಮಹೇಶ್ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ; ಪಿಎ ಮಹೇಶ್ ವಿರುದ್ಧ FIR ದಾಖಲು

ಬೆಂಗಳೂರು: ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣದ ಸುತ್ತ ಹಲವು ಅನುಮಾನಗಳು ಮೂಡುತ್ತಿದ್ದು, ಪ್ರಕರಣ ಸಂಬಂಧ ಪಿಎ ಮಹೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸೌಜನ್ಯ ಆತ್ಮಹತ್ಯೆಗೆ ಶರಣಾಗಿದ್ದ ಅಪಾರ್ಟ್ ಮೆಂಟ್ ನಲ್ಲಿ ಸ್ಥಳ ಮಹಜರು ನಡೆಸಿದ ಕುಂಬಳಗೋಡು ಠಾಣೆ ಪೊಲೀಸರು ಸೌಜನ್ಯ ಪಿಎ ಮಹೇಶ್ ನನ್ನು ವಶಕ್ಕೆ ಪಡೆದಿದ್ದಾರೆ.

ಸೌಜನ್ಯ ತಂದೆ ಪ್ರಭು, ಮಗಳ ಆತ್ಮಹತ್ಯೆ ಬಗ್ಗೆ ಅನುಮಾನವಿದ್ದು, ಆಕೆಯ ಬಾಯ್ ಫ್ರೆಂಡ್ ವಿವೇಕ್ ಹಾಗೂ ಪಿಎ ಮಹೇಶ್ ವಿರುದ್ಧ ಆರೋಪ ಮಾಡಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಿಎ ಮಹೇಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇನ್ನು ಸೌಜನ್ಯ ಬಾಯ್ ಫ್ರೆಂಡ್ ಎನ್ನಲಾದ ವಿವೇಕ್ ನನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...