alex Certify BIG NEWS: ನಟ ಚೇತನ್ ಗೆ ರಿಲೀಫ್; ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ಚೇತನ್ ಗೆ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು; ನ್ಯಾಯಾಂಗ ಬಂಧನದಲ್ಲಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ನೀಡಿದೆ.

ಜಡ್ಜ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ನಟ ಚೇತನ್ ಅವರಿಗೆ ಫೆ.23ರಂದು 8ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.

ನಟ ಚೇತನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ 32ನೇ ಎಸಿಎಂಎಂ ನ್ಯಾಯಾಲಯ ಚೇತನ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...