alex Certify BIG NEWS: ನಟ ಚೇತನ್ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟ ಚೇತನ್ ವೀಸಾ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಸ್ಯಾಂಡಲ್ ವುಡ್ ನಟ ಚೇತನ್ ಅವರ ವೀಸಾವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.

ಶುಕ್ರವಾರದಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಸ್ವತಃ ನಟ ಚೇತನ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ.

‘ನಿನ್ನೆ ಅಂಬೇಡ್ಕರ್ ಜಯಂತಿಯಂದು ಕೇಂದ್ರ ಗೃಹ ಸಚಿವಾಲಯವು ಭಾರತದಲ್ಲಿ ಉಳಿಯಲು ನನ್ನ ವೀಸಾವನ್ನು ರದ್ದುಗೊಳಿಸಿದೆ’ ಎಂದು ಚೇತನ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...