alex Certify BIG NEWS: ನನ್ನ ಮನಸ್ಸಿನಲ್ಲಿರುವ ಭಾವನೆಯನ್ನು ಜೆ.ಪಿ.ನಡ್ಡಾ ಬಳಿ ಹೇಳಿದ್ದೇನೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಮನಸ್ಸಿನಲ್ಲಿರುವ ಭಾವನೆಯನ್ನು ಜೆ.ಪಿ.ನಡ್ಡಾ ಬಳಿ ಹೇಳಿದ್ದೇನೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್

ನವದೆಹಲಿ: ವರಿಷ್ಠರ ಬುಲಾವ್ ಮೇರೆಗೆ ದೆಹಲಿಗೆ ಪ್ರಯಾಣಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಜೆ.ಪಿ.ನಡ್ಡಾ ಜೊತೆ ಚರ್ಚೆ ಬಳಿಕ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ನನ್ನ ಮನಸಿನಲ್ಲಿರುವ ಭಾವನೆಯನ್ನು ನಡ್ಡಾ ಅವರಿಗೆ ತಿಳಿಸಿದ್ದೇನೆ. ಚುನಾವಣೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದೇನೆ ಎಂದರು.

ಪ್ರಸಕ್ತ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದೇನೆ. ಹಿರಿಯರೊಂದಿಗೆ ಚರ್ಚಿಸಿ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...