alex Certify BIG NEWS: ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ; ನಳೀನ್ ಕುಮಾರ್ ಕಟೀಲ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಮ್ಮ ಅವಧಿಯ ಕಾಮಗಾರಿಗಳನ್ನು ಸರ್ಕಾರ ತಡೆಯುತ್ತಿದೆ; ನಳೀನ್ ಕುಮಾರ್ ಕಟೀಲ್ ಆರೋಪ

ಬೆಂಗಳೂರು: ನಮ್ಮ ಅವಧಿಯ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ತಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಇದು 80% ಪಡೆವ ಸರ್ಕಾರ. ನಮ್ಮ ವಿರುದ್ಧ  ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ ನಡೆಸಲಿ ಎಂದು ಹೇಳಿದರು.

ಹಿಂದಿನ ಎಲ್ಲಾ ಸರ್ಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...