alex Certify BIG NEWS: ನಶೆ ನಂಟಿಗೆ ಪೊಲೀಸ್ ಶಾಕ್: ಹೋಟೆಲ್ ನ ವಾಶ್ ರೂಮಲ್ಲಿ ಅಡಗಿ ಕುಳಿತಿದ್ದ ಸೋನಿಯಾ ಅಗರ್ವಾಲ್; ಕೊನೆಗೂ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಶೆ ನಂಟಿಗೆ ಪೊಲೀಸ್ ಶಾಕ್: ಹೋಟೆಲ್ ನ ವಾಶ್ ರೂಮಲ್ಲಿ ಅಡಗಿ ಕುಳಿತಿದ್ದ ಸೋನಿಯಾ ಅಗರ್ವಾಲ್; ಕೊನೆಗೂ ಪೊಲೀಸ್ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು 90 ಗ್ರಾಂ ಗಾಂಜಾ ಸೀಜ್ ಮಾಡಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮುಂಜಾನೆಯಿಂದಲೇ ಸೆಲೆಬ್ರಿಟಿಗಳ ನಿವಾಸದ ಮೇಲೆ ದಾಳಿ ನಡೆಸಿರುವ ಪೊಲೀಸರು ಉದ್ಯಮಿ ಭರತ್, ಡಿಜೆ ವಚನ್ ಚೆನ್ನಪ್ಪ ಹಾಗೂ ಸೋನಿಯಾ ಅಗರ್ವಾಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ: 25 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಡಿಜೆ ವಚನ್ ಚೆನ್ನಪ್ಪ ನಿವಾಸದಲ್ಲಿ 50 ಗ್ರಾಂ ಗಾಂಜಾ ಪತ್ತೆಯಾಗಿದೆ. ಸೋನಿಯಾ ಅಗರ್ವಾಲ್ ನಿವಾಸದಲ್ಲಿ 40 ಗ್ರಾಂ ಗಾಂಜಾ ಪತ್ತೆಯಾಗಿದೆ. ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸುತ್ತಿದ್ದಂತೆ ಎಸ್ಕೇಪ್ ಆಗಿದ್ದ ಸೋನಿಯಾ ಅಗರ್ವಾಲ್ ಹೋಟೆಲ್ ಒಂದರಲ್ಲಿ ಅಡಗಿ ಕುಳಿತಿದ್ದರು. ಹೋಟೆಲ್ ಮೇಲೆ ಗೋವಿಂದಪುರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ಹೋಟೆಲ್ ನ ವಾಶ್ ರೂಂ ನಲ್ಲಿ ಅವಿತು ಕುಳಿತಿದ್ದ ಸೋನಿಯಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮೆಡಿಕಲ್ ಟೆಸ್ಟ್ ಗೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...