alex Certify BIG NEWS: ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದ ಬಾಬುರಾವ್ ಚಿಂಚನಸೂರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದ ಬಾಬುರಾವ್ ಚಿಂಚನಸೂರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ಬಾಬುರಾವ್ ಚಿಂಚನಸೂರ ಬಿಜೆಪಿ ತೊರೆದು ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ನಾನು ಅವಕಾಶವಾದಿ ರಾಜಕಾರಣಿಯಲ್ಲ. 2023 ರಲ್ಲಿ ಚಿಂಚನಸೂರ ಸಾಮರ್ಥ್ಯವೇನು ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನ ವಹಿಸಿರುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮಾತು ಬೆಳ್ಳಿ, ಮೌನ ಬಂಗಾರ ಹಾಗಾಗಿ ಖರ್ಗೆಯವರು ಮೌನವಾಗಿದ್ದಾರೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...