alex Certify BIG NEWS: ನಾಳೆಯಿಂದ ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯಿಂದ ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ

ಬೆಂಗಳೂರು: ನಾಳೆ ಬೆಳಿಗ್ಗೆ 5ಗಂಟೆಗೆ ಮೂರನೇ ಹಂತದ ಅನ್ ಲಾಕ್ ಅವಧಿ ಮುಕ್ತಾಯವಾಗಲಿದ್ದು, ಇನ್ನಷ್ಟು ಲಾಕ್ ಡೌನ್ ಸಡಿಲಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ.

ನಾಳೆಯಿಂದ ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಅಲ್ಲದೇ ಈಗಿರುವ ನೈಟ್ ಕರ್ಫ್ಯೂ ಸಮಯದಲ್ಲಿಯೂ ಬದಲಾವಣೆ ಮಾಡಲಾಗಿದ್ದು, ರಾತ್ರಿ 10ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

BIG NEWS: ದರ್ಶನ್-ಇಂದ್ರಜಿತ್ ಸಂಘರ್ಷ; ಚಿತ್ರರಂಗ ಬೀದಿ ಚರ್ಚೆ ವಿಷಯವಾಗದಿರಲಿ; ಬುದ್ಧಿವಾದ ಹೇಳಿದ ನಟ ಜಗ್ಗೇಶ್

ಸಿಎಂ ಬಿ ಎಸ್ ವೈ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...