alex Certify BIG NEWS: ನಾಳೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 11 ದಿನ ಬಾಕಿಯಿದ್ದು, ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಸಿದ್ಧವಾಗಿದ್ದು, ಮೇ 1ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.

ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಹಲವು ಮಹತ್ವದ ಅಂಶಗಳು ಇರಲಿದ್ದು, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಕೊಡುಗೆಗಳ ಬಗ್ಗೆ ಭರವಸೆಗಳಿರುವ ಅಂಶಗಳು ಒಳಗೊಂಡಿರುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...