alex Certify BIG NEWS: ನಾವೇನು ಪಾಕಿಸ್ತಾನದಲ್ಲಿದ್ದೇವಾ ? ಸಚಿವ ಬಿ.ಸಿ.ಪಾಟೀಲ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾವೇನು ಪಾಕಿಸ್ತಾನದಲ್ಲಿದ್ದೇವಾ ? ಸಚಿವ ಬಿ.ಸಿ.ಪಾಟೀಲ್ ಆಕ್ರೋಶ

ಹಾವೇರಿ: ಹಾವೇರಿಯ ರಟ್ಟಿಹಳ್ಳಿಯಲ್ಲಿ ಹಿಂದು ಸಂಘಟನೆ ರ್ಯಾಲಿ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಇಂದು ನಡೆದ ಕಲ್ಲು ತೂರಾಟ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಈ ವಿಚಾರವಾಗಿ ಪೊಲೀಸರಿಂದ ಮಾಹಿತಿ ಪಡೆಯುತ್ತೇನೆ ಎಂದರು. ಇದೇ ವೇಳೆ ರಾಯಣ್ಣ ಪ್ರತಿಮೆ ಮೆರವಣಿಗೆಗೆ ಅಡ್ಡಿ ಪಡಿಸಿದ್ದು ತಪ್ಪು. ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ರಾಯಣ್ಣ ಒಬ್ಬ ದೇಶಭಕ್ತ. ಸ್ವಾತಂತ್ರ್ಯ ಹೋರಾಟಗಾರ ಅವರ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಯಾರು ತಪ್ಪು ಮಾಡಿದರೂ ಅದು ತಪ್ಪೆ. ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂದು ಗರಂ ಆದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...