alex Certify BIG NEWS: ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸಿ; ರಾಜ್ಯಪಾಲರನ್ನು ಒತ್ತಾಯಿಸಿದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸಿ; ರಾಜ್ಯಪಾಲರನ್ನು ಒತ್ತಾಯಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಆರಂಭವಾಗಿದೆ, ಭ್ರಷ್ಟಾಚಾರ ವ್ಯಾಪಕವಾಗಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೊರೊನಾ 2 ನೇ ಅಲೆಯಲ್ಲೂ ಕುಗ್ಗದ ನರೇಂದ್ರ ಮೋದಿ ಜನಪ್ರಿಯತೆ

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಒಂದೆಡೆ ಬಿಜೆಪಿ ನಾಯಕರು ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಇನ್ನೊಂದೆಡೆ ಸ್ವತಃ ಬಿಜೆಪಿ ನಾಯಕರೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡೆಯುತ್ತಿದೆ. ನಿಷ್ಕ್ರಿಯ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಮನಸ್ಸಿಗೆ ಮುದ ನೀಡುತ್ತೆ ಬಾತುಕೋಳಿಗಳ ಈ ಮುದ್ದಾದ ವಿಡಿಯೋ..!

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ತಮ್ಮ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...