alex Certify BIG NEWS: ನೀತಿ ಸಂಹಿತೆ ಜಾರಿ; ಕಟೌಟ್ ಗಳ ತೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೀತಿ ಸಂಹಿತೆ ಜಾರಿ; ಕಟೌಟ್ ಗಳ ತೆರವು

ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಮುಖ್ಯಮಂತ್ರಿಗಳು, ಮಂತ್ರಿಗಳು, ವಿಪಕ್ಷ ನಾಯಕರು ಸರ್ಕಾರಿ ಸೌಲಭ್ಯಗಳನ್ನು ಬಳಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ.

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಈ ನಡುವೆ ಕೊಪ್ಪಳದ ಯಲಬುರ್ಗದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರ ಕಟೌಟ್ ಗಳನ್ನು ತೆರವುಗೊಳಿಸಲಾಗಿದೆ.

ಯಲಬುರ್ಗಾ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು, ಯಲಬುರ್ಗದಾದ್ಯಂತ ಅಳವಡಿಸಲಾಗಿದ್ದ ಸಿಎಂ ಹಾಗೂ ಸಚಿವರ ಬೃಹತ್ ಕಟೌಟ್, ಬ್ಯಾನರ್, ಬಿಜೆಪಿ ಬಾವುಟಗಳನ್ನು ತೆರವುಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...