alex Certify BIG NEWS: ನೀರಿನ ಸಂಪ್ ಗೆ ಬಿದ್ದು ಬಾಲಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೀರಿನ ಸಂಪ್ ಗೆ ಬಿದ್ದು ಬಾಲಕ ದುರ್ಮರಣ

ವಿಜಯಪುರ: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ನಡೆದಿದೆ.

5 ವರ್ಷದ ಶ್ರೇಯಸ್ ಮೃತ ಬಾಲಕ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಮಗುವಿನ ಮೃತದೇಹ ಹೊರತೆಗೆದಿದ್ದಾರೆ.

ಮುದ್ದೆಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...