alex Certify BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ದಂತ ವೈದ್ಯೆ ಹಾಗೂ ಮಗಳ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ದಂತ ವೈದ್ಯೆ ಹಾಗೂ ಮಗಳ ಶವ ಪತ್ತೆ

ಬೆಂಗಳೂರು: ದಂತ ವೈದ್ಯೆ ಹಾಗೂ ಆಕೆಯ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆಯೇ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 39 ವರ್ಷದ ಶೈಮಾ ದಂತ ವೈದ್ಯೆ ಹಾಗೂ ಆಕೆಯ ಮಗಳು 10 ವರ್ಷದ ಆರಾಧಾನಾ ಮೃತರು.

ತಾಯಿ ಹಾಗೂ ಪುಟ್ಟ ಮಗಳ ಮೃತದೇಹ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...