alex Certify BIG NEWS: ಪಂಜಾಬ್ ಸಿಎಂ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಂಜಾಬ್ ಸಿಎಂ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್ ರಾಜೀನಾಮೆ

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ರಾಜ್ಯಪಾಲರನ್ನು ಭೇಟಿಯಾದ ಅಮರಿಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ.

ಉಪೇಂದ್ರ ಹುಟ್ಟುಹಬ್ಬಕ್ಕೆ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ ಟಾಲಿವುಡ್ ನ ‘ಗನಿ’ ಚಿತ್ರತಂಡ

ಕಾಂಗ್ರೆಸ್ ಅಧ್ಯಕ್ಷರೊಂದಿಗೆ ನಾನು ಮಾತನಾಡಿದ್ದೇನೆ. ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚಿಸಿದ್ದರು. ಅದರಂತೆ ರಾಜೀನಾಮೆ ನೀಡಿದ್ದೇನೆ. ಹೈಕಮಾಂಡ್ ಗೆ ಯಾರ ಮೇಲೆ ವಿಶ್ವಾಸವಿದೆ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...