alex Certify BIG NEWS: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಮೈಸೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆಯೇ ಅಂಗಡಿ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ಹೆಬ್ಬಾಳುವಿನಲ್ಲಿ ನಡೆದಿದೆ.

ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಪಟಾಕಿ ಅಂಗಡಿಯ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಅಪಾರ ಹಾನಿ ಸಂಭವಿಸಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...