alex Certify BIG NEWS: ಪತ್ನಿಯಷ್ಟೇ ಚಂದದ ಮಗಳು ಹುಟ್ಟಿದ್ದಾಳೆ; ಸಂತಸ ಹಂಚಿಕೊಂಡ ರಿಷಬ್ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿಯಷ್ಟೇ ಚಂದದ ಮಗಳು ಹುಟ್ಟಿದ್ದಾಳೆ; ಸಂತಸ ಹಂಚಿಕೊಂಡ ರಿಷಬ್ ಶೆಟ್ಟಿ

ಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ಎರಡನೇ ಮಗುವಿನ ತಂದೆಯಾದ ಸಂಭ್ರಮದಲ್ಲಿದ್ದಾರೆ. ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಪತ್ನಿ ಜತೆಗಿನ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದು, ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ ಹಾಗೂ ಮಗು ಆರೋಗ್ಯದಿಂದ ಇದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಎರಡನೇ ಮಗುವಿನ ಆಗಮನದ ಸಂಭ್ರಮದಲ್ಲಿರುವ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಗೆ ಸ್ಯಾಂಡಲ್ ವುಡ್ ನಟ-ನಟಿಯರು ಶುಭ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...