BIG NEWS: ಪತ್ನಿ ಅನಾರೋಗ್ಯ ಹಿನ್ನೆಲೆ; ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಗ್ಯ ವಿಚಾರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ, ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಪತ್ನಿ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read