alex Certify BIG NEWS: ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಮಾಜಿ ಸಿಎಂ, ಹುಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ಮತದಾನ ಮಾಡಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರ ಎಸ್ ಬಿಐ ಶಾಲೆಯ ಬೂತ್ ಸಂಖ್ಯೆ 125ರಲ್ಲಿ ಕುಟುಂಬ ಸಮೇತಾರಾಗಿ ಬಂದು ಮತ ಚಲಾಯಿಸಿದರು.

ರಾಜ್ಯದ 224 ಕ್ಷೇತ್ರಗಲಲ್ಲೂ ಬೆಳಿಗ್ಗೆ 7 ಗಂತೆಯಿಂದಲೇ ಮತದಾನ ಚುರುಕುಗೊಂಡಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...