alex Certify BIG NEWS: ಪತ್ನಿ ಶೋಕಿಗೆ ಬೇಸತ್ತ ಪತಿ; ಮಕ್ಕಳನ್ನು ಕೊಂದು ಆತಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಶೋಕಿಗೆ ಬೇಸತ್ತ ಪತಿ; ಮಕ್ಕಳನ್ನು ಕೊಂದು ಆತಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಪತ್ನಿಯ ಶೋಕಿ ಜೀವನಕ್ಕೆ ಬೇಸತ್ತ ಪತಿ ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಆನೇಕಲ್ ನ ಕೊಪ್ಪ ಸಮೀಪದ ನಿರ್ಮಾಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮೇ 10ರಂದು ನಡೆದಿದ್ದ ಆತ್ಮಹತ್ಯೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮೊದಲು ಮಕ್ಕಳಿಬ್ಬರಿಗೆ ನೇಣು ಬಿಗಿದು ಕೊಂದಿರುವ ಹರೀಶ್ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 6 ವರ್ಷದ ಪ್ರಜ್ವಲ್ ಹಾಗೂ 4 ವರ್ಷದ ರಿಷಬ್ ಮೃತ ಮಕ್ಕಳು.

ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...