alex Certify BIG NEWS: ಪತ್ನಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ.

ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಗೋಲಿನಿಂದ ಪತ್ನಿ ರೇಖಾಳನ್ನು ಪತಿ ಹತ್ಯೆಗೈದಿದ್ದಾನೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಮಾರಸ್ವಾಮಿ ಪತ್ನಿಯನ್ನೇ ಕೊಲೆಗೈದು, ನೇಣಿಗೆ ಶರಣಾದ ವ್ಯಕ್ತಿ. ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...