alex Certify BIG NEWS: ಪತ್ನಿ ಹಾಗೂ 3 ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆಗೈದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಹಾಗೂ 3 ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆಗೈದ ಪತಿ

ತುಮಕೂರು: ಪತಿ ಮಹಾಶಯನೊಬ್ಬ ಪತ್ನಿ ಹಾಗೂ ಮೂರು ವರ್ಷದ ಮಗುವನ್ನು ಹಾರೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಬಳಿ ನಡೆದಿದೆ.

24 ವರ್ಷದ ಕವಿತಾ ಹಾಗೂ ಮೂರು ವರ್ಷದ ಮಗ ಜೀವನ್ ಹತ್ಯೆಯಾದವರು. ಕವಿತಾಳ ಪತಿ ಸ್ವಾಮಿ ಹಾರೆಯಿಂದ ಇಬ್ಬರನ್ನು ಹೊಡೆದು ಕೊಂದಿದ್ದಾನೆ.

ಆರೋಪಿಯನ್ನು ಹಿಡಿದ ಸ್ಥಳೀಯರು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಚೇಳೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...