alex Certify BIG NEWS: ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ನ ಪದವೀಧರ ಕ್ಷೇತ್ರಗಳ ಎರಡು ಸ್ಥಾನ ಹಾಗೂ ಶಿಕ್ಷಕರ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.

ಪಶ್ಚಿಮ ಶಿಕ್ಷಕರ ಕ್ಷೇತ್ರ, ವಾಯುವ್ಯ ಪದವೀಧರ ಕ್ಷೇತ್ರಗಳಿಗೆ ಜೂನ್ 13ರಂದು ಚುನಾವಣೆ ನಡೆಯಲಿದೆ. ಜೂನ್ 15ರಂದು ಫಲಿತಾಂಶ ಪ್ರಕಟವಾಗಲಿದೆ. ಮೇ 19ರಂದು ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 26 ಕೊನೆ ದಿನ.

ಭರೂಚ್ ನ ʼಉತ್ಕರ್ಷ್ʼ ಸಮಾರೋಪದಲ್ಲಿ ಬಾಲಕಿಯ ಮನದಾಸೆ ಕೇಳಿ ಭಾವುಕರಾದ ಮೋದಿ

ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹನುಮಂತ ನಿರಾಣಿ, ಶ್ರೀಕಂಠೇಗೌಡ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಸವರಾಜ್ ಹೊರಟ್ಟಿ, ಅರುಣ ಶಹಾಪುರ ಅವಧಿ ಜುಲೈ 7ಕ್ಕೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...