alex Certify BIG NEWS: ಪರಿಣಾಮ ಮುಂದೆ ನೋಡುತ್ತೀರಿ……! ಸಿದ್ದರಾಮಯ್ಯ, ಡಿಕೆಶಿಗೆ ಟಾಂಗ್ ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಣಾಮ ಮುಂದೆ ನೋಡುತ್ತೀರಿ……! ಸಿದ್ದರಾಮಯ್ಯ, ಡಿಕೆಶಿಗೆ ಟಾಂಗ್ ನೀಡಿದ ಸಿಎಂ

ಬೆಂಗಳೂರು; ಕಾಂಗ್ರೆಸ್ ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಇದು ಅವರ ಹೇಳಿಕೆಯಿಂದಲೇ ಗೊತ್ತಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ, ಜೆಡಿಎಸ್ ನ ಕೆಲ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಾಯಕರಿಗೆ ಅದೆಷ್ಟು ಅಭದ್ರತೆ ಕಾಡುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದರು.

ಬಿಜೆಪಿಯಿಂದ ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷ ಬೇಡ ಅಂತ ಹೇಳಿ ಈ ಕಡೆ ಬಂದಿದ್ದಾರೆ. ಅದರ ಪರಿಣಾಮವನ್ನು ನೀವೇ ಮುಂದೆ ನೋಡುತ್ತೀರಿ. ಕೆಲವೇ ದಿನಗಳಲ್ಲಿ ಬಿಜೆಪಿ ಬಲವರ್ಧನೆ ಬಗ್ಗೆ ತಿಳಿಯುತ್ತದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
6 elgesio būdai, kurie Rastų atsakymas į mįslę: kodėl Kaip iš Raudonosios lapės dėlionė: ieškokite trijų skirtumų per 11 sekundžių Geriausios cukinijos veislės: Kaip nuvalyti termosą ir pašalinti kvapą: patyrusių keliautojų patarimai Kiek laiko ir kaip