alex Certify BIG NEWS: ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.

ಜಗದೀಶ್ ಶೆಟ್ಟರ್ ಭಗವಂತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ತಿಪ್ಪಣ್ಣಪ್ಪ ಕಮಾನೂರು ಕುಲದೇವತೆ ಮಾಣಿಕೇಶ್ವರಿ ಹೆಸರಲ್ಲಿ, ಬೋಸರಾಜು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಬಸವರಾಜ್ ಹೊರಟ್ಟಿ, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...