alex Certify BIG NEWS: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ; ಸತತ 8ನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ ಬಸವರಾಜ್ ಹೊರಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ; ಸತತ 8ನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ ಬಸವರಾಜ್ ಹೊರಟ್ಟಿ

ಬೆಳಗಾವಿ: ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಪಶ್ಚಿಮ ಕ್ಷೇತ್ರದಲ್ಲಿ ಸತತ 8ನೇ ಬಾರಿಗೆ ಬಸವರಾಜ್ ಹೊರಟ್ಟಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆದ್ದು ಬೀಗಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಈ ಮೂಲಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗೆಸ್ ಅಭ್ಯರ್ಥಿ ಬಸವರಾಜ್ ಗುರಿಕಾರ ಹಾಗೂ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ಗಿಡದಿನ್ನಿಗೆ ಮುಖಭಂಗವಾಗಿದೆ. ಬಸವರಾಜ್ ಹೊರಟ್ಟಿ ಗೆಲುವು ಸಾಧಿಸುತ್ತಿದ್ದಂತೆ ಹೊರಟ್ಟಿ ಅಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...