alex Certify BIG NEWS: ಪಿಎಸ್‌ಐ ನೇಮಕಾತಿ ಹಗರಣ; ಮತ್ತೋರ್ವ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್‌ಐ ನೇಮಕಾತಿ ಹಗರಣ; ಮತ್ತೋರ್ವ ಆರೋಪಿ ಅರೆಸ್ಟ್

ಬೆಂಗಳೂರು: ಪಿಎಸ್ಐ ಪರೀಕ್ಷಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ 18ನೇ ಆರೋಪಿ ಈತನಾಗಿದ್ದು, ಶಿವರಾಜ್ ಬಂಧಿತ ಅಭ್ಯರ್ಥಿ. ಹಣ ನೀಡಿ ಪಿಎಸ್ಐ ಪರೀಕ್ಷೆ ಪಾಸಾಗಿದ್ದ. ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆ ಮರೆಸಿಕೊಂಡಿದ್ದ.

40 ಲಕ್ಷ ರೂಪಾಯಿ ಹಣ ಕೊಟ್ಟು ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಪಾಸಾಗಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಪರಾರಿಯಾಗಿದ್ದ. ಸಧ್ಯ ಶಿವರಾಜ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...