alex Certify BIG NEWS: ಪಿಎಸ್‌ಐ ಪರೀಕ್ಷಾ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್‌ಐ ಪರೀಕ್ಷಾ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಕಲಬುರ್ಗಿಯ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿ ಭಾಗಿಯಾಗಿದ್ದ ಸ್ಟೇಷನ್ ಬಜಾರ್ ಠಾಣೆಯ ಮೂವರು ಸಿಬ್ಬಂದಿಗಳು ಹಾಗೂ ಮಹಿಳಾ ಠಾಣೆಯ 8 ಸಿಬ್ಬಂದಿಗಳು ಸೇರಿ 11 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಈ ಎಲ್ಲಾ ಸಿಬ್ಬಂದಿಗಳು ಕರ್ತವ್ಯಲೋಪವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...