alex Certify BIG NEWS: ಪಿಎಸ್‌ಐ ಪರೀಕ್ಷೆ ಅಕ್ರಮ; ತಪ್ಪಿತಸ್ಥರಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಜಿ-ಐಜಿಪಿ ಪ್ರವೀಣ್ ಸೂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಎಸ್‌ಐ ಪರೀಕ್ಷೆ ಅಕ್ರಮ; ತಪ್ಪಿತಸ್ಥರಿಗೆ ಖಡಕ್ ಎಚ್ಚರಿಕೆ ಕೊಟ್ಟ ಡಿಜಿ-ಐಜಿಪಿ ಪ್ರವೀಣ್ ಸೂದ್

ಬೆಂಗಳೂರು: 545 ಪಿಎಸ್ಐ ನೇಮಕಾತಿಗಾಗಿ ಆದೇಶ ಹೊರಡಿಸಲಾಗಿತ್ತು. ಸರ್ಕಾರದ ಸೂಚನೆಯಂತೆ ಪರೀಕ್ಷೆ ನಡೆಸಲಾಗಿದೆ ಯಾವುದೇ ಅಕ್ರಮ ನಡೆದಿಲ್ಲ. ಆದರೆ ಪರೀಕ್ಷಾ ಕೇಂದ್ರದಲ್ಲಿ ಉತ್ತರ ಪತ್ರಿಕೆಗಳು ಮ್ಯಾನಿಪ್ಲೇಟ್ ಮಾಡಿರುವ ಅನುಮಾನವಿದ್ದು, ಎಫ್ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಯಾವುದೇ ತೊಂದರೆ ಇಲ್ಲ. ಆದರೆ ತಪ್ಪು ಮಾಡಿದವರನ್ನು ಬಿಡಲ್ಲ, ಶಿಕ್ಷೆಯಾಗುತ್ತದೆ. ಪ್ರಕರಣ ಸಂಬಂಧ ಈಗಾಲೇ ಹಲವರನ್ನು ಬಂಧಿಸಲಾಗಿದೆ ಎಂದರು.

Big News: ಗುಜರಾತ್‌ನ ಗಾಂಧಿಧಾಮದಲ್ಲಿ ಭರ್ಜರಿ ಬೇಟೆ, 2000 ಕೋಟಿ ಮೌಲ್ಯದ 300 ಕೆಜಿ ಹೆರಾಯಿನ್‌ ಸೀಜ್

ತಪ್ಪಿತಸ್ಥರಿಗೆ ಮುಂದೆ ಯಾವುದೇ ಪರೀಕ್ಷೆ ಬರೆಯಲು ಅವಕಾಶ ಕೊಡುವುದಿಲ್ಲ. ಲೈಫ್ ಲಾಂಗ್ ಅನರ್ಹರನ್ನಾಗಿ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...