alex Certify BIG NEWS: ಪಿಯು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ನೀಚ; ಯುವಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿಯು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ನೀಚ; ಯುವಕ ಅರೆಸ್ಟ್

ರಾಮನಗರ: ಪಿಯುಸಿ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘೋರ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಗ್ರಾಮದಲ್ಲಿ ನಡೆದಿದೆ.

17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದಾಗಿ ಯುವತಿ ಸಾವನ್ನಪ್ಪಿದ್ದಾಳೆ.

ತಾತಗುಣಿ ಗ್ರಾಮದ ಯುವಕನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಕಗ್ಗಲಿಪುರ ಪೊಲೀಸರು ಆರೊಪಿ ಯುವಕನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...