alex Certify BIG NEWS: ಪಿ‌ ಎಸ್ ಐ ಹಗರಣ; ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆ ಮೇಲೆ ED ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಿ‌ ಎಸ್ ಐ ಹಗರಣ; ಕಿಂಗ್ ಪಿನ್ ಆರ್ ಡಿ ಪಾಟೀಲ್ ಮನೆ ಮೇಲೆ ED ದಾಳಿ

ಕಲಬುರ್ಗಿ: 545 ಪಿ‌ ಎಸ್ ಐ ಹುದ್ದೆ ನೇಮಕಾತಿ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನಿವಾಸದ ಮೇಲೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಲಬುರ್ಗಿ ನಗರದ ಅಕ್ಕಮಹಾದೇವಿ ಕಾಲೋನಿಯಲ್ಲಿರುವ ಆರ್.ಡಿ.ಪಾಟೀಲ್ ನಿವಾಸದ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಬೆಳಿಗ್ಗೆಯಿಂದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...