alex Certify BIG NEWS: ಪುಟ್ಟ ಬಾಲಕಿ ಮೇಲೆ ವೃದ್ದನಿಂದ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುಟ್ಟ ಬಾಲಕಿ ಮೇಲೆ ವೃದ್ದನಿಂದ ಲೈಂಗಿಕ ದೌರ್ಜನ್ಯ

ಹಾವೇರಿ: ಪುಟ್ಟ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.

9 ವರ್ಷದ ಬಾಲಕಿ ಮೇಲೆ 59 ವರ್ಷದ ವೃದ್ದ ಲೈಂಗಿಕ ದೌರ್ಜನ್ಯವೆಸಗಿದ್ದು, ಆರೋಪಿಯನ್ನು ನಾಗಪ್ಪ ಬಾಡದ ಎಂದು ಗುರುತಿಸಲಾಗಿದೆ.

ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವೃದ್ದನನ್ನು ಬಂಧಿಸಿದ್ದಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...